kundapura : ತ್ರಾಸಿ ಜಿಲ್ಲಾ ಪಂಚಾಯತ್ ಚುನಾವಣೆಗೆ ಬಿಜೆಪಿ ಆಕಾಂಕ್ಷಿಯಾಗಿ ಸದಾಶಿವ್ ಖಾರ್ವಿ ಹೆಸರು ಮುಂಚೂಣಿಯಲ್ಲಿ!ಮೀನುಗಾರರ ಸಮಾಜದ ಪ್ರಾತಿನಿಧ್ಯಕ್ಕೆ ಹೆಚ್ಚಿದ ಒತ್ತಾಯ — ಸದಾಶಿವ್ ಖಾರ್ವಿಗೆ ಬಿಜೆಪಿ ಟಿಕೆಟ್ ನೀಡುವಂತೆ ಮುಖಂಡರು, ಕಾರ್ಯಕರ್ತರ ಆಗ್ರಹ
Saturday, October 17, 2026
ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ತ್ರಾಸಿ ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯ ರಾಜಕೀಯ ಚಟುವಟಿಕೆ...